ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಆಳವಡಿಸುವ ಅವಧಿಯನ್ನು ರಾಜ್ಯ ಸರ್ಕಾರವು ಸೆಪ್ಟೆಂಬರ್ 15, 2024ರವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.

ವಾಹನ ಮಾಲೀಕರಿಂದ ಸೂಕ್ತ ಸ್ಪಂದನೆ ದೊರಕದಿರುವ ಹಿನ್ನೆಲೆಯಲ್ಲಿ ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಆಳವಡಿಸುವ ಅವಧಿಯನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ.

2019ರ ಏಪ್ರಿಲ್ ನಂತರದ ವಾಹನಗಳ ನೋಂದಣಿ ಮಾಡಿಕೊಳ್ಳುವಾಗಲೇ ಎಚ್ಎಸ್ಆರ್ಪಿ ಅಳವಡಿಸಲಾಗಿರುತ್ತದೆ. ಅದಕ್ಕಿಂತ ಹಿಂದೆ ನೋಂದಣಿಯಾಗಿರುವ ವಾಹನಗಳಿಗೆ ಎಚ್ಎಸ್ಆರ್ಪಿ ಆಳವಡಿಸಬೇಕಿದೆ.

ಈ ಹಿಂದೆಯೂ ಗಡುವು ಹಲವು ಬಾರಿ ವಿಸ್ತರಿಸಲಾಗಿತ್ತು.
.HSRP For Old Vehicles: ಜೂನ್ 12ರವರೆಗೆ ಅವಕಾಶ.HSRP Number Plate: ಎಚ್ಎಸ್ಆರ್ಪಿ ಅಳವಡಿಸಲು ಮೂರು ತಿಂಗಳು ಗಡುವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.