ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

21 ವರ್ಷ ಬಳಿಕ 21ರ ಹರೆಯದ ಭಾರತದ ಸುಂದರಿಗೆ 2021ರಲ್ಲಿ ಮಿಸ್ ಯುನಿವರ್ಸ್ ಕಿರೀಟ

ಇಸ್ರೇಲ್‌ನ ಇಲಾಟ್‌ನಲ್ಲಿ ಆಯೋಜನೆಯಾಗಿದ್ದ 2021ನೇ ಸಾಲಿನ ಭುವನ ಸುಂದರಿ ಸ್ಪರ್ಧೆಯಲ್ಲಿ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟವನ್ನು ಗೆದ್ದುತಂದಿದ್ದಾರೆ ಚಂಡೀಗಡ ಮೂಲದ ಹರ್ನಾಜ್ ಕೌರ್ ಸಂಧು.
Published : 13 ಡಿಸೆಂಬರ್ 2021, 5:22 IST
ಫಾಲೋ ಮಾಡಿ
Comments
ಮಾರ್ಚ್ 3, 2000 ರಂದು ಜನಿಸಿದ ಹರ್ನಾಜ್ ಕೌರ್, ಮಿಸ್ ದಿವಾ 2021 ಕಿರೀಟವನ್ನೂ ಪಡೆದಿದ್ದಾರೆ.

ಫೆಮಿನಾ ಮಿಸ್ ಇಂಡಿಯಾ 2019 ಟಾಪ್ 12 ವಿಜೇತೆಯಾಗಿದ್ದಾರೆ ಹರ್ನಾಜ್ ಕೌರ್.

ಹರ್ನಾಜ್ ಅವರು ಫೆಮಿನಾ ಮಿಸ್ ಇಂಡಿಯಾ ಪಂಜಾಬ್ 2019ರಲ್ಲಿ ಕೂಡ ಭಾಗವಹಿಸಿ ಪ್ರಶಸ್ತಿ ಪಡೆದಿದ್ದರು.

21 ವರ್ಷಗಳ ಬಳಿಕ ಭಾರತಕ್ಕೆ ಭುವನ ಸುಂದರಿ ಪಟ್ಟ

ಮಿಸ್ ಯುನಿವರ್ಸ್ ಹರ್ನಾಜ್ ಸಂಧು ಅವರಿಗೆ ನೀವೂ ಅಭಿನಂದಿಸಿ.

2000ನೇ ಇಸವಿಯಲ್ಲಿ ಲಾರಾ ದತ್ತ ಹಾಗೂ 1994ರಲ್ಲಿ ಸುಶ್ಮಿತಾ ಸೇನ್ ಪ್ರಶಸ್ತಿ ಗೆದ್ದಿದ್ದರು.

ಪರಾಗ್ವೆಯ 22 ವರ್ಷದ ನಾಡಿಯಾ ಫೆರೆರಾ ಎರಡನೇ ಸ್ಥಾನ ಹಾಗೂ ದಕ್ಷಿಣ ಆಫ್ರಿಕಾದ 24 ವರ್ಷದ ಲಲೇಲಾ ಸ್ವಾನ್‌ ಮೂರನೇ ಸ್ಥಾನ ಪಡೆದರು.

ನಟಿ ಹಾಗೂ ರೂಪದರ್ಶಿ ಹರ್ನಾಜ್, ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದಾರೆ.

70ನೇ ಮಿಸ್ ಯುನಿವರ್ಸ್ ಸ್ಪರ್ಧೆಯು ಇಸ್ರೇಲ್‌ನ ಇಲಾಟ್‌ನಲ್ಲಿ ಆಯೋಜನೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT