ಜೈಪುರದಲ್ಲಿ ನಡೆದ ಮಿಸೆಸ್ ಇಂಡಿಯಾ ಐ ಆಮ್ ಪವರ್ಫುಲ್ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ಸುಪ್ರೀತಾ ಹಾಗೂ ಕಾವ್ಯ ಪ್ರಶಸ್ತಿ ಗೆದ್ದುಕೊಂಡರು.

ಮಿಸೆಸ್ ಇಂಡಿಯಾ ಐ ಆಮ್ ಪವರ್ಫುಲ್ ಯೂನಿವರ್ಸ್ ವಿಭಾಗದ ಕಿರೀಟವನ್ನು ಶಿಲ್ಪಾ ಗೆದ್ದುಕೊಂಡರೆ, ಐ ಆಮ್ ಪವರ್ಫುಲ್ ವಲ್ರ್ಡ್ ವಿಭಾಗದಲ್ಲಿ ರಶ್ಮಿ, ಏಷ್ಯಾ ವಿಭಾಗದಲ್ಲಿ ಸುಪ್ರೀತಾ, ಕರ್ವಿ ವಲ್ರ್ಡ್ ವಿಭಾಗದಲ್ಲಿ ಕಾವ್ಯ ಕಿರೀಟ ಜಯಿಸಿದರು. ನಿರ್ಮಲಾ, ಹೇಮಾ, ಸ್ನೇಹ, ಸಿಂಧು ರನ್ನರ್ ಅಪ್ ಆದರು.

ನಂದಿನಿ ನಾಗರಾಜ್ ಹಾಗೂ ಜಸ್ಪ್ರೀತ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ 10 ರೂಪದರ್ಶಿಯರ ತಂಡ ಜೈಪುರಕ್ಕೆ ತೆರಳಿತ್ತು. ಒಟ್ಟು 40 ಸ್ಪರ್ಧಿಗಳು ಭಾಗವಹಿಸಿದ್ದರು.

ತೆಳ್ಳಗೆ, ಬೆಳ್ಳಗೆ ಇರುವವರು, ಎತ್ತರ, ದಪ್ಪ, ವಯಸ್ಸನ್ನು ನೋಡಿ ಈ ಸ್ಪರ್ಧೆಗೆ ಆಯ್ಕೆ ಮಾಡಲಾಗಿಲ್ಲ. ಬದಲಾಗಿ ಅವರಿಗೆ ಇರುವ ಅರ್ಹತೆ ಹಾಗೂ ಆತ್ಮವಿಶ್ವಾಸವೇ ನಮ್ಮ ಸ್ಪರ್ಧೆಯ ಮಾನದಂಡವಾಗಿತ್ತು' ಎಂದು ಆಯೋಜಕಿ ನಂದಿನಿ ನಾಗರಾಜ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.