ರಾಮನಗರ: ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಹೊಸತೇನು ಇಲ್ಲ. ಹಸಿದವರ ಹೊಟ್ಟೆಗೆ ತಣ್ಣೀರ ಬಟ್ಟೆ ಹಾಕಿದಂತೆ ಇದೆ ಎಂದು ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಚನ್ನಪಟ್ಟಣದಲ್ಲಿ ಮಂಗಳವಾರ ಪತ್ರಕರ್ತರಿಗೆ ಪತ್ರಿಕ್ರಿಯೆ ನೀಡಿದ ಅವರು ‘ಹೊಸ ರೀತಿಯ, ಅಭಿವೃದ್ಧಿಗೆ ಪೂರಕವಾದ ಯೋಜನೆಗಳು ಬಜೆಟ್ ನಲ್ಲಿ ಇಲ್ಲ. ನದಿ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರ ಹಲವು ವರ್ಷಗಳಿಂದಲೂ ಚರ್ಚಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್ನಲ್ಲೂ ಅದನ್ನು ಪ್ರಸ್ತಾಪಿಸಿದ್ದಾರೆ ಅಷ್ಟೇ. ಅದನ್ನು ಹೊರತುಪಡಿಸಿ ಜನರಿಗೆ ಹೆಚ್ಚುವರಿ ತೆರಿಗೆಗಳ ಭಾರ ಹೊರಿಸಿಲ್ಲ ಎಂಬುದೇ ಸಮಾಧಾನದ ಸಂಗತಿ’ ಎಂದರು.

ಓದಿ... Union Budget-2022| ಕಾವೇರಿ–ಪೆನ್ನಾರ್ ಸೇರಿ 5 ನದಿ ಜೋಡಣೆ ಯೋಜನೆ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.