ನವದೆಹಲಿ: ‘2020–21ನೇ ಸಾಲಿನ ಬಜೆಟ್ ಎಲ್ಲರನ್ನೂ ಒಳಗೊಳ್ಳುವ ಜೊತೆಗೆ ‘ಸ್ವಾವಲಂಬಿ ಭಾರತ’ಕ್ಕೆ ಪೂರಕವಾಗಿದೆ’ ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.

‘ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯಕ್ಕೆ ಈ ಬಜೆಟ್ ಮತ್ತಷ್ಟು ಬಲ ತುಂಬಿದೆ. ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕಶಕ್ತಿಯಾಗಿ ಹೊರಹೊಮ್ಮಲು ನೆರವಾಗಲಿದೆ’ ಎಂದು ಬಣ್ಣಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದ್ದಾರೆ.

‘ಕೊರೊನಾ ವಿರುದ್ಧದ ಲಸಿಕೆಗಾಗಿ ₹ 35,000 ಕೋಟಿ ತೆಗೆದಿರಿಸಿರುವುದು ಶ್ಲಾಘನೀಯ. ಇದು ದೇಶವನ್ನು ಕೋವಿಡ್ ಮುಕ್ತವನ್ನಾಗಿ ಮಾಡುವ ಪ್ರಧಾನಿಯ ಬದ್ಧತೆಯನ್ನು ತೋರಿಸುತ್ತದೆ’ ಎಂದಿದ್ದಾರೆ.

ಇವುಗಳನ್ನೂ ಓದಿ...

Union Budget 2021 | ಕೇಂದ್ರದಿಂದ ನಿರಾಶಾದಾಯಕ ಬಜೆಟ್: ಕಾಂಗ್ರೆಸ್ ಟೀಕೆ

Union Budget 2021 Live Updates| ಕೇಂದ್ರ ಬಜೆಟ್ನ ಸಂಪೂರ್ಣ ಮಾಹಿತಿ

Budget 2021: ದೇಶಾದ್ಯಂತ ಒಂದೇ ಪಡಿತರ ಕಾರ್ಡ್ ಯೋಜನೆ ಶೀಘ್ರದಲ್ಲೇ ಜಾರಿ

Budget 2021: ದೇಶದ ವಿವಿಧೆಡೆ 7 ಜವಳಿ ಪಾರ್ಕ್ ಸ್ಥಾಪನೆ

ಬಜೆಟ್ 2021: ಯಾವುದರ ದರ ಏರಿತು, ಯಾವುದಕ್ಕೆ ಇಳಿಯಿತು?

Budget 2021: ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಉನ್ನತೀಕರಣ, ₹ 18 ಸಾವಿರ ಕೋಟಿ

Union Budget 2021: ಬೆಂಗಳೂರು ಮೆಟ್ರೋ ಯೋಜನೆಗೆ ₹14,788 ಕೋಟಿ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.