ಬೆಂಗಳೂರು: ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರವಾಸೋದ್ಯಮದ ಬಲವರ್ಧನೆಯತ್ತ ಬಜೆಟ್ನಲ್ಲಿ ಚಿತ್ತ ಹರಿಸಲಾಗಿದೆ. ಪುಣ್ಯ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳುವ ಭಕ್ತಾದಿಗಳಿಗೆ ಸಹಾಯಧನ ನೀಡುವ ಯೋಜನೆಗಳನ್ನು ಪ್ರಕಟಿಸಿರುವುದು ವಿಶೇಷವಾಗಿದೆ. ಕಾಶಿ ಯಾತ್ರೆ ಕೈಗೊಳ್ಳುವ ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ ₹5 ಸಾವಿರ ಸಹಾಯಧನ ನೀಡುವುದಾಗಿ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.

ಇತರ ಪ್ರಮುಖ ಅಂಶಗಳು

l*ಹಂಪಿ–ಬಾದಾಮಿ–ಐಹೊಳೆ–ಪಟ್ಟದಕಲ್ಲು– ವಿಜಯಪುರ ಹಾಗೂ ಮೈಸೂರು–ಶ್ರೀರಂಗಪಟ್ಟಣ–ಬೇಲೂರು–ಹಳೆಬೀಡು ಪ್ರವಾಸಿ ವೃತ್ತಗಳ ಅಭಿವೃದ್ಧಿಗೆ ಕ್ರಮ.

* ಬೇಲೂರು, ಹಳೆಬೀಡು, ಸೋಮನಾಥಪುರ ಸೇರಿದಂತೆ ಇತರೆಡೆ ಇರುವ ಹೊಯ್ಸಳರ ಸ್ಮಾರಕಗಳನ್ನುಪ್ರಸಕ್ತ ಸಾಲಿನಲ್ಲೇ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.

*ಜೋಗ ಜಲಪಾತದಲ್ಲಿ ಅಂದಾಜು ₹116 ಕೋಟಿ ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್ವೇ ಅಭಿವೃದ್ಧಿ.

*ನಂದಿ ಬೆಟ್ಟದಲ್ಲಿ ₹93 ಕೋಟಿ ವೆಚ್ಚದಲ್ಲಿ ರೋಪ್ವೇ ನಿರ್ಮಾಣಕ್ಕೆ ಅನುಮೋದನೆ. ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್ವೇ ನಿರ್ಮಾಣಕ್ಕೆ ಕ್ರಮ.

*ಕೊಪ್ಪಳದ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ₹100 ಕೋಟಿ.

*ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ ರೋಪ್ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ.

*ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸಿ.ಆರ್.ಜೆಡ್ ಮಾನದಂಡ ಸಡಿಲಿಸುವಂತೆ ಕೇಂದ್ರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮ.

*ತದಡಿ ಬಂದರಿನಲ್ಲಿ ಸಮಗ್ರ ಪರಿಸರ–ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ.

*ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ.

*ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ‘ಅಡಾಪ್ಟ್ ಮಾನುಮೆಂಟ್’ ಯೋಜನೆ.

*ಶ್ರೀಶೈಲದಲ್ಲಿ ₹85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ. ಮೊದಲ ಹಂತದ ಕಾಮಗಾರಿಗೆ ₹45 ಕೋಟಿ.

*ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕೆಎಸ್ಟಿಡಿಸಿ ವತಿಯಿಂದ ಕಾರ್ಯಕ್ರಮ.

*ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಕೊಲ್ಲೂರು, ಕಾಶಿ, ತಿರುಪತಿ, ಮಂತ್ರಾಲಯ ಸೇರಿ ಇತರೆ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ.

*ಬೆಳಗಾವಿಯ ಹಿಡಕಲ್ ಅಣೆಕಟ್ಟು ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿ ಪಕ್ಷಿಧಾಮ ಹಾಗೂ ಚಿಟ್ಟೆಗಳ ಉದ್ಯಾನ ಸ್ಥಾಪನೆ.

*ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿರುವ 400 ಪ್ರವಾಸಿ ಮಾರ್ಗದರ್ಶಿಗಳಿಗೆ ಮಾಸಿಕ ₹2 ಸಾವಿರ ಪ್ರೋತ್ಸಾಹ ಧನ. ಅವರಿಗೆ ಸಂವಹನ ಕೌಶಲ್ಯ ತರಬೇತಿ ನೀಡಲು ಕ್ರಮ.

ಇನ್ನಷ್ಟು...

ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು

ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ

Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ

Karnataka Budget 2022: ಬೆಂಗಳೂರಿಗೆ ಏನೇನು?

ಬೊಮ್ಮಾಯಿ ಬಜೆಟ್: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ

ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?

Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ

Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ

ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ

ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುಗೆ; ಸೇವೆ ಆಧಾರದಲ್ಲಿ ಗೌರವಧನ ಹೆಚ್ಚಳ

ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು; ಕೇಂದ್ರದೊಂದಿಗೆ ಸಹಯೋಗ: ಬೊಮ್ಮಾಯಿ

ಬೊಮ್ಮಾಯಿ ಬಜೆಟ್ 2022: ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ

ರಾಜ್ಯದ ಪ್ರಮುಖ ನಗರಗಳಲ್ಲಿ 'ನಮ್ಮ ಕ್ಲಿನಿಕ್' ಸ್ಥಾಪನೆ: ಸಿಎಂ ಬೊಮ್ಮಾಯಿ

ಬೊಮ್ಮಾಯಿ ಬಜೆಟ್: ರೇಷ್ಮೆ, ಪಶುಸಂಗೋಪನೆ ಕ್ಷೇತ್ರಗಳಿಗೇನು ಕೊಡುಗೆ?

ರಾಜ್ಯ ಬಜೆಟ್: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ; ಹೊಸ 7 ವಿ.ವಿ ಸ್ಥಾಪನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.