*ಕೃಷಿ ಮತ್ತು ಪೂರಕ ಚಟುವಟಿಕೆ ಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ

*‘ಕೃಷಿ ಭಾಗ್ಯ’ ಯೋಜನೆ ಮರು ಜಾರಿ. ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ. ‘ನಮ್ಮ ಮಿಲ್ಲೆಟ್’ ಎಂಬ ಹೊಸ ಕಾರ್ಯಕ್ರಮದ ಘೋಷಣೆ

*ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವಾಗಿ ಸಾರ್ವಜನಿಕ- ಖಾಸಗಿ ಸಹ
ಭಾಗಿತ್ವದಲ್ಲಿ ಅಭಿವೃದ್ಧಿ

*ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ ಇ–ಎಸ್‌ಎಪಿ ತಂತ್ರಾಂಶದ ಸೌಲಭ್ಯವನ್ನು ಎಲ್ಲ ರೈತರಿಗೆ ಪರಿಚಯಿಸುವುದು. ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ

*ಮಂಡ್ಯ ಜಿಲ್ಲೆಯ ವಿ.ಸಿ. ಫಾರಂನಲ್ಲಿ ಕೃಷಿ ವಿ.ವಿ ಸ್ಥಾಪಿಸುವ ಕುರಿತು ಪರಿಶೀಲಿ ಸಲು ತಜ್ಞರ ಸಮಿತಿ ರಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.