ನವದೆಹಲಿ: ‘ಕೇಂದ್ರ ಸರ್ಕಾರವು ಶುಕ್ರವಾರ ಸಂಸತ್‌ನಲ್ಲಿ ಮಂಡಿಸಿದ ಆರ್ಥಿಕ ಸಮೀಕ್ಷೆಯ ಉದ್ದೇಶವೇ ಸ್ಪಷ್ಟವಾಗಿಲ್ಲ. ಮೋದಿ ಸರ್ಕಾರವು ಆರ್ಥಿಕ ಚೇತರಿಕೆಗೆ ದೂರದೃಷ್ಟಿಯ ನೀತಿಯನ್ನು ಜಾರಿಗೆ ತಂದಿದೆ ಎಂಬ ಸ್ವಯಂ ಅಭಿನಂದನೆಯನ್ನು ಮಾತ್ರ ಒಳಗೊಂಡಿದೆ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕಿಸಿದ್ದಾರೆ.

ಆರ್ಥಿಕ ಸಮೀಕ್ಷೆಯನ್ನು ಮುದ್ರಿಸದೆ ಇರುವುದೇ ಸರ್ಕಾರ ಕೈಗೊಂಡ ‘ಉತ್ತಮ ನಿರ್ಧಾರ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಓದಿ:10 ವರ್ಷಗಳಲ್ಲಿ 3 ಪಟ್ಟು ಬೆಳವಣಿಗೆಯಾಗಲಿದೆ ಭಾರತದ ಫಾರ್ಮಾ ವಲಯ: ಆರ್ಥಿಕ ಸಮೀಕ್ಷೆ

‘ಒಂದು ಕಾಲದಲ್ಲಿ, ಆರ್ಥಿಕ ಸಮೀಕ್ಷೆಯು ಮುಂಬರುವ ವರ್ಷದ ಆರ್ಥಿಕ ಮುನ್ಸೂಚನೆ ಮತ್ತು ದೇಶದ ಆರ್ಥಿಕತೆಯ ಸ್ಥಿತಿಯನ್ನು ಸರಳವಾಗಿ ಜನರಿಗೆ ಮನವರಿಕೆ ಮಾಡಿಕೊಡುವ ಮಾಧ್ಯಮವಾಗಿತ್ತು’ ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಈಗ ಸಮೀಕ್ಷೆಯು ಭಿನ್ನ ಉದ್ದೇಶವನ್ನು ಹೊಂದಿದೆ. ಆದರೂ ಆ ಉದ್ದೇಶ ಏನೆಂಬುದು ಸ್ಪಷ್ಟವಾಗಿಲ್ಲ’ ಎಂದು ಚಿದಂಬರಂ ಟೀಕಿಸಿದ್ದಾರೆ.

ಓದಿ:ಆರ್ಥಿಕ ಸಮೀಕ್ಷೆ 2020–21: ಇಲ್ಲಿದೆ ಪೂರ್ಣ ಪಠ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.