ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಬಜೆಟ್ಲ್ಲಿ ಹೆಚ್ಚಿಸಲಾಗಿದ್ದು ರಾಜ್ಯದಗ್ರಾಹಕರಿಗೆ ದರ ಏರಿಕೆ ಬಿಸಿ ತಟ್ಟಲಿದೆ.

ಪೆಟ್ರೋಲ್, ಡೀಸೆಲ್ ಮೆಲಿನ ತೆರಿಗೆ ಪ್ರಮಾಣವನ್ನು ಕ್ರಮವಾಗಿ ಶೇ 32ರಿಂದ 35 ಮತ್ತು ಶೇ 21ರಿಂದ 24ಕ್ಕೆ ಏರಿಕೆ ಮಾಡಲಾಗಿದೆ. ತೆರಿಗೆ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹ 1.60 ಮತ್ತು ಪ್ರತಿ ಲೀಟರ್ ಡಿಸೇಲ್ ದರ ₹ 1.59 ಏರಿಕೆಯಾಗಲಿದೆ.

ಅಧಿಕ ಸಂಪನ್ಮೂಲ ಕ್ರೂಡೀಕರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಇನ್ನಷ್ಟು...

ರಾಜ್ಯ ಬಜೆಟ್ | ಬೊಕ್ಕಸಕ್ಕೆ ಎಲ್ಲಿಂದ ಎಷ್ಟು ಆದಾಯ? ಯಾವುದಕ್ಕೆ ಎಷ್ಟು ಖರ್ಚು?

ಕರ್ನಾಟಕ ಬಜೆಟ್ 2020: ಮುಖ್ಯಾಂಶಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.