ನವದೆಹಲಿ: ಬಡವರು, ಮಹಿಳೆಯರು, ಯುವಜನತೆ ಹಾಗೂ ರೈತರು ನಮ್ಮ ಸರ್ಕಾರದ ನಾಲ್ಕು ಜಾತಿಗಳು ಎಂದು 2024–25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
.Budget 2024 Highlights: ಬಜೆಟ್ ಮುಖ್ಯಾಂಶಗಳು- ಮಧ್ಯಮ ವರ್ಗಕ್ಕೆ ವಸತಿ ಯೋಜನೆ.
ನಮ್ಮ ಸರ್ಕಾರದ ಪಾಲಿಗೆ ಸಾಮಾಜಿಕ ನ್ಯಾಯವು ಪರಿಣಾಮಕಾರಿ ಮತ್ತು ಅಗತ್ಯ ಮಾದರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಸುಸ್ಥಿರ ಅಭಿವೃದ್ಧಿ ಮತ್ತು ಉತ್ಪಾದಕತೆ ಹೆಚ್ಚಿಸಲು ಅಗತ್ಯ ಆರ್ಥಿಕ ನೀತಿಯನ್ನು ಅಳವಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
.Union Budget: ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಲೈವ್ ಇಲ್ಲಿ ವೀಕ್ಷಿಸಿ.Budget 2024 Live Updates | ಆರ್ಥಿಕ ಸ್ಥಿತಿಗತಿ ಕುರಿತು ಸರ್ಕಾರದಿಂದ ಶ್ವೇತಪತ್ರ: ನಿರ್ಮಲಾ.
ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ 11.8 ಕೋಟಿ ಜನರಿಗೆ ಪ್ರಯೋಜನ ದೊರಕಿದೆ ಎಂದು ಹಣಕಾಸು ಸಚಿವೆ ಪ್ರತಿಪಾದಿಸಿದ್ದಾರೆ.

ದೇಶದ ಆರ್ಥಿಕತೆ ಕಳೆದ 10 ವರ್ಷಗಳಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಂಡಿದೆ. 'ಸ್ಕಿಲ್ ಇಂಡಿಯಾ' ಯೋಜನೆ ಅಡಿಯಲ್ಲಿ 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.