ನವದೆಹಲಿ: 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರಕ್ಷಣಾ ವಲಯಕ್ಕೆ ₹5.94 ಲಕ್ಷ ಕೋಟಿ ಮೀಸಲಿಡಲಾಗಿದೆ.

ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಸಂಸತ್ತಿನಲ್ಲಿ ಬಜೆಟ್ ಮಂಡಿಸಿದರು.

ಕಳೆದ ವರ್ಷಕ್ಕೆ ಹೋಲಿಸಿದಾಗ ರಕ್ಷಣಾ ವಲಯಕ್ಕೆ ಅನುದಾನ ಹೆಚ್ಚಿಸಲಾಗಿದೆ. ಕಳೆದ ಬಾರಿ ರಕ್ಷಣಾ ವಲಯಕ್ಕೆ ₹5.25 ಲಕ್ಷ ಕೋಟಿ ಮೀಸಲಿಡಲಾಗಿತ್ತು.

ಬಜೆಟ್ ಕುರಿತು ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕೇಂದ್ರ ಬಜೆಟ್ 2023

ಈ ಬಾರಿ ಬಂಡವಾಳ ವೆಚ್ಚಕ್ಕಾಗಿ ₹1.34 ಲಕ್ಷ ಕೋಟಿ ಮೀಸಲಿಡಲಾಗಿದೆ. ಕಳೆದ ಸಲ ಬಂಡವಾಳ ವೆಚ್ಚಕ್ಕಾಗಿ ₹1.52 ಲಕ್ಷ ಕೋಟಿ ನೀಡಲಾಗಿತ್ತು.

ವೇತನ ಪಾವತಿ ಮತ್ತು ನಿರ್ವಹಣೆ ಸೇರಿದಂತೆ ವೆಚ್ಚಕ್ಕಾಗಿ ₹2,70,120 ಕೋಟಿ ಮೀಸಲಿರಿಸಲಾಗಿದೆ. ಕಳೆದ ಬಾರಿ ₹2,39,000 ಕೋಟಿ ಮೀಸರಿಸಲಾಗಿತ್ತು.

ರಕ್ಷಣಾ ಸಚಿವಾಲಯಕ್ಕೆ (ನಾಗರಿಕ) ₹8,774 ಕೋಟಿ ಅನುದಾನ ನೀಡಲಾಗಿದೆ.

ರಕ್ಷಣಾ ಪಿಂಚಣಿಗಾಗಿ ₹1,38,205 ಕೋಟಿ ಮೀಸಲು ಇಡಲಾಗಿದೆ.

ಇನ್ನಷ್ಟು ಸುದ್ದಿಗಳು:
Union Budget 2023 Live | ಕೇಂದ್ರ ಬಜೆಟ್ನ ಸಂಪೂರ್ಣ ಮಾಹಿತಿ
Union Budget 2023 highlights: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ
Union Budget 2023: ಯಾವುದು ದುಬಾರಿ? ಯಾವುದು ಅಗ್ಗ?
Union Budget: ಭದ್ರಾ ಮೇಲ್ಡಂಡೆ ಯೋಜನೆಗೆ ₹5,300 ಕೋಟಿ ಘೋಷಣೆ
Union Budget–2023: ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಿಸಿದ ಕೇಂದ್ರ
50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರಮ್, ಹೆಲಿಪೋರ್ಟ್ ನಿರ್ಮಾಣ: ಬಜೆಟ್ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.