'@BSYBJP ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಪೆಟ್ರೋಲ್ ಬೆಲೆ ₹1.60 ಮತ್ತು ಡೀಸೆಲ್ ಬೆಲೆ ₹1.59 ಏರಿಕೆ ಮಾಡಿದೆ.
ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತು ಬೆಲೆ ಏರಿಕೆಯಿಂದ ಜನರು ತತ್ತರಿಸಿರುವಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವುದು ಖಂಡನೀಯ. ಬೆಲೆ ಏರಿಕೆಯನ್ನು ಹಿಂಪಡೆಯಿರಿ.#ಜನವಿರೋಧಿಬಜೆಟ್#KarnatakaBudget2020