ಬೆಂಗಳೂರು: ಫ್ಯಾಟ್ಗಳ ನೋಂದಣಿಯ ಮುದ್ರಾಂಕ ಶುಲ್ಕವನ್ನು ಸರ್ಕಾರ ಶೇ. 5ರಿಂದ 3ಕ್ಕೆ ಇಳಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ತಮ್ಮ 8ನೇ ಬಜೆಟ್ ಮಂಡಿಸಿದರು.

ಇದನ್ನೂ ಓದಿ: ಬಜೆಟ್ ಭಾಷಣದ ಸಂಪೂರ್ಣ ಅಪ್ಡೇಟ್

'ಕೈಗೆಟಕುವ ದರಗಳ ಮನೆಗಳನ್ನು ಪ್ರೋತ್ಸಾಹಿಸಲು 35 ಲಕ್ಷ ರೂ.ಗಳಿಂದ 45 ಲಕ್ಷ ರೂ.ಗಳವರೆಗಿನ ಮೌಲ್ಯದ ಅಪಾರ್ಟ್ಮೆಂಟ್ಗಳ ಮೊದಲನೇ ನೋಂದಣಿಗೆ ಮುದ್ರಾಂಕ ಶುಲ್ಕ ಶೇ.5 ರಿಂದ ಶೇ.3 ಕ್ಕೆ ಇಳಿಕೆ,' ಮಾಡಲಾಗಿದೆ ಎಂದು ಅವರು ಘೋಷಿಸಿದರು.
ಶಾಲೆ

ಇದನ್ನೂ ಓದಿ:Karnataka Budget 2021| ಮಹಿಳಾ ದಿನಕ್ಕೆ ಮಹಿಳೆಯರಿಗೆ ಬಜೆಟ್ನಲ್ಲಿ ಹಲವು ಯೋಜನೆ

ಗುರಿ ನಿಗದಿ

2021-22 ನೇ ಆರ್ಥಿಕ ವರ್ಷದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 24580 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.