ನವದೆಹಲಿ: ಆದಾಯ ತೆರಿಗೆ ಮಿತಿಯಲ್ಲಿ 2022-23ನೇ ಸಾಲಿನ ಬಜೆಟ್‌ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ, ಐಟಿ ರಿಟರ್ನ್ಸ್ ಸಲ್ಲಿಕೆ ವೇಳೆ ಆಗಿರುವ ಲೋಪವನ್ನು ಸರಿಪಡಿಸಿ, ನವೀಕೃತ ರಿಟರ್ನ್ಸ್ ಸಲ್ಲಿಸಲು ಮೌಲ್ಯಮಾಪನ ವರ್ಷದಿಂದ 2 ವರ್ಷಗಳವರೆಗೆ ಕಾಲಾವಕಾಶ ನೀಡಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿಯನ್ನು ಶೇ 10ರಿಂದ ಶೇ 14ಕ್ಕೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ರೂಪಿಸಲು ಸಹಾಯವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Photos: ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್, ಅವರ ತಂಡ ಕಾಣಿಸಿಕೊಂಡಿದ್ದು ಹೀಗೆ......

ಇತರ ಬದಲಾವಣೆಗಳು...

* ವರ್ಚುವಲ್, ಡಿಜಿಟಲ್ ಸ್ವತ್ತುಗಳಿಗೆ ತೆರಿಗೆ

* ವರ್ಚುವಲ್ ಡಿಜಿಟಲ್ ಸ್ವತ್ತು, ಕ್ರಿಪ್ಟೊಕರೆನ್ಸಿಗಳ ಮೂಲಕ ಗಳಿಸುವ ಆದಾಯದ ಮೇಲೆ ಶೇ 30ರಷ್ಟು ತೆರಿಗೆಯನ್ನು ವಿಧಿಸಲಾಗುವುದು.

* ಸ್ವಾಧೀನದ ವೆಚ್ಚವನ್ನು ಹೊರತುಪಡಿಸಿ ಇತರ ಯಾವುದೇ ಕಡಿತಕ್ಕೆ ಅನುಮತಿ ಇಲ್ಲ

* ವರ್ಚುವಲ್ ಸ್ವತ್ತುಗಳ ಉಡುಗೊರೆ ಸ್ವೀಕರಿಸುವವರಿಗೆ ತೆರಿಗೆ

ಬಜೆಟ್ ಕುರಿತ ಸಮಗ್ರ ಅಪ್‌ಡೇಟ್‌ಗೆ ಕ್ಲಿಕ್ ಮಾಡಿ:ಬಜೆಟ್ 2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.