ನವದೆಹಲಿ: ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,800 ಶಿಕ್ಷಕಕರು, ಸಿಬ್ಬಂದಿಯನ್ನು ನೇಮಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

2023-24ರ ಕೇಂದ್ರ ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಘೋಷಣೆ ಮಾಡಿದ್ದಾರೆ.

'3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ ದೇಶದ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ’ ಎಂದು ಅವರು ಹೇಳಿದರು.

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕ್ರಿಯಾ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ ‘ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿ ಮಿಷನ್’ ಅನ್ನು ಕಾರ್ಯಗತಗೊಳಿಸಲು ₹15,000 ಕೋಟಿ ನೀಡಲಾಗುವುದು ಎಂದೂ ಇದೇ ವೇಳೆ ನಿರ್ಮಲಾ ತಿಳಿಸಿದರು.

ಇವುಗಳನ್ನೂ ಓದಿ

Union Budget 2023: ರಕ್ಷಣಾ ವಲಯಕ್ಕೆ ₹5.94 ಲಕ್ಷ ಕೋಟಿ ಅನುದಾನ

Union Budget 2023 Live | ಕೇಂದ್ರ ಬಜೆಟ್ನ ಸಂಪೂರ್ಣ ಮಾಹಿತಿ Live

VIDEO | ಕೇಂದ್ರ ಬಜೆಟ್ 2023 – ಹೈಲೈಟ್ಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.