ಬೆಂಗಳೂರು: ದೇಶದ ಪ್ರಮುಖ ಆಭರಣ ಬ್ರ್ಯಾಂಡ್ ಆಗಿರುವ ಜೋಯಾಲುಕ್ಕಾಸ್, ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ.

₹50 ಸಾವಿರ ಹಾಗೂ ಅದಕ್ಕಿಂತ ಹೆಚ್ಚು ಮೌಲ್ಯದ ವಜ್ರಗಳು, ಅನ್‌ಕಟ್ ವಜ್ರಗಳು ಮತ್ತು ಬೆಲೆಬಾಳುವ ರತ್ನಾಭರಣಗಳ ಖರೀದಿಯ ಮೇಲೆ ₹2 ಸಾವಿರ ಮೌಲ್ಯದ ಉಚಿತ ಗಿಫ್ಟ್ ವೋಚರ್ ನೀಡಲಿದೆ.

₹50 ಸಾವಿರ ಹಾಗೂ ಅದಕ್ಕಿಂತ ಅಧಿಕ ಮೌಲ್ಯದ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ₹1 ಸಾವಿರ ಮೌಲ್ಯದ ಗಿಫ್ಟ್ ವೋಚರ್ ನೀಡಲಿದೆ. ₹10 ಸಾವಿರ ಮೌಲ್ಯದ ಬೆಳ್ಳಿ ಆಭರಣಗಳನ್ನು ಖರೀದಿಸಿದರೆ ₹500 ಮೌಲ್ಯದ ಗಿಫ್ಟ್ ವೋಚರ್ ದೊರೆಯಲಿದೆ ಎಂದು ತಿಳಿಸಿದೆ.

ಮೇ 3ರಿಂದ 12ರ ವರೆಗೆ ಜೋಯಾಲುಕ್ಕಾಸ್‌ನ ಎಲ್ಲಾ ಮಳಿಗೆಗಳಲ್ಲಿ ಈ ಹಬ್ಬದ ಕೊಡುಗೆಯು ಗ್ರಾಹಕರಿಗೆ ದೊರೆಯಲಿದೆ.

‘ಅಕ್ಷಯ ತೃತೀಯ ಅಂಗವಾಗಿ ಗ್ರಾಹಕರ ಅನುಕೂಲಕ್ಕಾಗಿ ಈ ವಿಶೇಷ ಕೊಡುಗೆ ಪ್ರಕಟಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಜೋಯಾಲುಕ್ಕಾಸ್ ಸಮೂಹದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಜೋಯ್ ಅಲುಕ್ಕಾಸ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.