ಬೆಂಗಳೂರು: ಅಂತರರಾಷ್ಟ್ರೀಯ ವಿಮಾನಯಾನದ ಮೇಲಿನ ನಿರ್ಬಂಧವನ್ನು ಭಾರತ ವಿಸ್ತರಿಸಿದೆ.

ಫೆಬ್ರುವರಿ 28ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಬುಧವಾರ ಹೇಳಿದೆ.

ಆದರೆ ಏರ್ ಬಬಲ್ ವ್ಯವಸ್ಥೆ ಹೊಂದಿರುವ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಈ ಮೊದಲಿನ ಆದೇಶದ ಪ್ರಕಾರ ಜನವರಿ 31ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಡಿಜಿಸಿಎ ನಿರ್ಬಂಧ ಹೇರಿತ್ತು.

ಟಾಟಾ ವಾಹನಗಳ ಬೆಲೆ ಏರಿಕೆ

ದೇಶದಲ್ಲಿ ಕೋವಿಡ್ ಪ್ರಕರಣ ಏರಿಕೆ ಹಿನ್ನೆಲೆಯಲ್ಲಿ ಡಿಜಿಸಿಎ ಈ ನಿರ್ಧಾರ ಕೈಗೊಂಡಿದೆ.

ವಿದ್ಯುತ್ ಚಾಲಿತ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ನಿಯಮಗಳು ಸಡಿಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.