ಬೆಂಗಳೂರು: ಕೋವಿಡ್–19 ಲಸಿಕೆ ಹಾಕಿಸಿಕೊಳ್ಳುವುದನ್ನು ಉತ್ತೇಜಿಸುವ ಗುರಿಯೊಂದಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ನಿಶ್ಚಿತ ಠೇವಣಿ ಯೋಜನೆಯೊಂದನ್ನು ಘೋಷಿಸಿದೆ.

ಲಸಿಕೆ ಹಾಕಿಸಿಕೊಂಡವರಿಗೆ ಈ ಯೋಜನೆಯ ಅಡಿಯಲ್ಲಿ ಮಮೂಲಿ ಬಡ್ಡಿ ದರಕ್ಕಿಂತ ಹೆಚ್ಚುವರಿಯಾಗಿ ಶೇಕಡ 0.25ರಷ್ಟು ಬಡ್ಡಿ ಸಿಗಲಿದೆ. ‘ಇಮ್ಯೂನ್ ಇಂಡಿಯಾ ಡೆಪಾಸಿಟ್ ಸ್ಕೀಂ’ ಹೆಸರಿನ ಈ ಯೋಜನೆಯ ಅವಧಿಯು 1,111 ದಿನಗಳು. ಇದು ಸೀಮಿತ ಅವಧಿಯ ಯೋಜನೆ ಎಂದು ಬ್ಯಾಂಕ್ ಹೇಳಿದೆ.

ಯೋಜನೆಯ ಅಡಿಯಲ್ಲಿ ಹಿರಿಯ ನಾಗರಿಕರಿಗೆ ಮಾಮೂಲಿ ಬಡ್ಡಿ ದರಕ್ಕಿಂತ ಹೆಚ್ಚುವರಿಯಾಗಿ ಶೇ 0.50ರಷ್ಟು ಬಡ್ಡಿ ಸಿಗಲಿದೆ ಎಂದು ಬ್ಯಾಂಕ್ ಟ್ವೀಟ್ ಮಾಡಿದೆ.

ಓದಿ:ದೇಶದಲ್ಲಿ ಲಾಕ್ಡೌನ್ ಇಲ್ಲ: ವಿಶ್ವ ಬ್ಯಾಂಕ್ ಸಭೆಯಲ್ಲಿ ನಿರ್ಮಲಾ ಸ್ಪಷ್ಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.