ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ಡಿಆರ್ (DearnessRelief) ಅನ್ನುಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಇದು 2022ರ ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ.

ಇದರಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.

ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಕ್ರಮವಾಗಿ ₹ 12,852.56 ಕೋಟಿ ಹಾಗೂ ₹ 8,568.36 ಕೋಟಿ ಹೊರೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ದೇಶದಲ್ಲಿ 5 ವರ್ಷಗಳ ಅವಧಿಗೆ ಪಿಎಫ್ಐ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.