ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿನ್ನ, ಬೆಳ್ಳಿ ದರ ಏರಿಕೆ

Published 28 ಜೂನ್ 2024, 15:11 IST
Last Updated 28 ಜೂನ್ 2024, 15:11 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯು ಏರಿಕೆ ಕಂಡಿದೆ.

10 ಗ್ರಾಂ ಚಿನ್ನದ ದರವು ₹370 ಏರಿಕೆಯಾಗಿ, ₹72,550ಕ್ಕೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹600 ಹೆಚ್ಚಳವಾಗಿ, ₹91,200ಕ್ಕೆ ಮುಟ್ಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,322 ಡಾಲರ್‌ (ಅಂದಾಜು ₹1.93 ಲಕ್ಷ) ಮತ್ತು 29.20 ಡಾಲರ್‌ನಂತೆ (ಅಂದಾಜು ₹2,434) ಮಾರಾಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT