ನವದೆಹಲಿ: 2024–25ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ಆದಾಯ ತೆರಿಗೆ ವಿವರ ಸಲ್ಲಿಕೆ ಅವಧಿಯನ್ನು ನವೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.

ಅಕ್ಟೋಬರ್ 31ರ ವರೆಗೆ ಐಟಿಆರ್ ಸಲ್ಲಿಕೆಗೆ ಗಡುವು ನಿಗದಿಯಾಗಿತ್ತು ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ.

‘ಆದರೆ, ಈ ವಿಸ್ತರಣೆ ಅವಧಿಯು ತೆರಿಗೆ ಲೆಕ್ಕಪತ್ರ ವರದಿ ಸಲ್ಲಿಕೆಗೆ ಅನ್ವಯಿಸುವುದಿಲ್ಲ. ಈ ತಿಂಗಳ ಅಂತ್ಯದೊಳಗೆ ಸಲ್ಲಿಸಬೇಕಿದೆ’ ಎಂದು ತೆರಿಗೆ ತಜ್ಞರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.