ನವದೆಹಲಿ: ಎನ್‌ಎಂಡಿಸಿಯ ಉಕ್ಕು ಘಟಕವನ್ನು ಮಾರಾಟ ಮಾಡುವ ಸಂಬಂಧ ಕೇಂದ್ರ ಸರ್ಕಾರವು ಮಾರ್ಚ್ ಅಂತ್ಯದ ವೇಳೆಗೆ ಪ್ರಾಥಮಿಕ ಬಿಡ್ ಆಹ್ವಾನಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಛತ್ತೀಸಗಡದಲ್ಲಿ ನಿರ್ಮಾಣ ಹಂತದಲ್ಲಿ ಇರುವ ಈ ಉಕ್ಕು ಘಟಕವು ಇದೇ ತಿಂಗಳಿನಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. ಎನ್‌ಎಂಡಿಸಿಯಿಂದ ನಗರ್ನಾರ್ ಸ್ಟೀಲ್ ಪ್ಲಾಂಟ್ (ಎನ್‌ಎಸ್‌ಪಿ) ಅನ್ನು ಪ್ರತ್ಯೇಕಿಸಿದ ಬಳಿಕ ಘಟಕವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಯನ್ನು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (ಡಿಐಪಿಎಎಂ) ಕೈಗೆತ್ತಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ಹಣಕಾಸು ವರ್ಷದಲ್ಲಿ ಮಾರಾಟ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.