ಬೆಂಗಳೂರು: ಜಿಆರ್‌ಟಿ ಜುವೆಲರ್ಸ್ ಕಂಪನಿಯು ಕ್ರಿಸ್‌ಮಸ್, ಹೊಸ ವರ್ಷ ಮತ್ತು ಸಂಕ್ರಾಂತಿ ಪ್ರಯುಕ್ತ ಗ್ರಾಹಕರಿಗೆ ಗೋಲ್ಡನ್ ಫೆಸ್ಟಿವಲ್ ಕೊಡುಗೆಗಳನ್ನು ಘೋಷಿಸಿದೆ.

ಚಿನ್ನದ ವೇಸ್ಟೇಜ್ ಮೇಲೆ ಶೇಕಡ 20ರಷ್ಟು ರಿಯಾಯಿತಿ, ವಜ್ರ ಮತ್ತು ಕತ್ತರಿಸದ ವಜ್ರದ ಮೌಲ್ಯದ ಮೇಲೆ ಶೇ 25ರಷ್ಟು ರಿಯಾಯಿತಿ, ಬೆಳ್ಳಿ ವಸ್ತುಗಳ ಮೇಲೆ ಶೇ 25ರಷ್ಟು ರಿಯಾಯಿತಿ, ಬೆಳ್ಳಿಯ ಆಭರಣಗಳ ಎಂಆರ್‌ಪಿ ಮೇಲೆ ಶೇ 10ರಷ್ಟು ರಿಯಾಯಿತಿ, ಪ್ಲಾಟಿನಂ ಮೇಲೆ ಆಕರ್ಷಕ ಕೊಡುಗೆಗಳನ್ನು ಪಡೆಯಬಹುದು ಎಂದು ತಿಳಿಸಿದೆ.

‘ಈ ಹಬ್ಬದ ಋತುವಿನಲ್ಲಿ ಗ್ರಾಹಕರು ಗೋಲ್ಡನ್ ಫೆಸ್ಟಿವಲ್ ಕೊಡುಗೆಗಳ ಪ್ರಯೋಜನ ಪಡೆದುಕೊಳ್ಳುತ್ತಾರೆ ಎಂದು ಭಾವಿಸುತ್ತೇವೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಿ.ಆರ್. ರಾಧಾಕೃಷ್ಣನ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.