ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 21ರಂದು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ 55ನೇ ಸಭೆ ರಾಜಸ್ಥಾನದ ಜೈಸಲ್ಮೇರ್ನಲ್ಲಿ ನಡೆಯಲಿದೆ ಎಂದು ಮಂಡಳಿ ಸೋಮವಾರ ‘ಎಕ್ಸ್’ ನಲ್ಲಿ ತಿಳಿಸಿದೆ.

ಆರೋಗ್ಯ ಮತ್ತು ಜೀವ ವಿಮೆ ಕಂತುಗಳ ಮೇಲೆ ವಿಧಿಸುವ ಶೇ 18ರಷ್ಟು ಜಿಎಸ್ಟಿಗೆ ವಿನಾಯಿತಿ ನೀಡುವ ಅಥವಾ ಕಡಿಮೆ ಮಾಡುವ ಬಗ್ಗೆ ಸಮಿತಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಜೊತೆಗೆ ಜಿಎಸ್ಟಿ ದರ ಸರಳೀಕರಣ, ಕೆಲವು ಪದಾರ್ಥಗಳ ಮೇಲಿನ ಜಿಎಸ್ಟಿಯನ್ನು ಶೇ 12ರಿಂದ ಶೇ 5ಕ್ಕೆ ತಗ್ಗಿಸುವ ಬಗ್ಗೆ ಸಮಿತಿಯು ಚರ್ಚಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.