ನವದೆಹಲಿ: ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (ಎಚ್‌ಯುಎಲ್) ಕಂಪನಿಯು ‘ನೇಚರ್ ಪ್ರೊಟೆಕ್ಟ್’ ಎನ್ನುವ ಹೊಸ ಬ್ರ್ಯಾಂಡ್ ಅಡಿ ಮನೆ ಸ್ವಚ್ಛಗೊಳಿಸಲು ಬಳಸುವ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ.

ಬೇವಿನ ಸಾರವನ್ನು ಬಳಸಿಕೊಂಡು ತಯಾರಿಸಿರುವ ಡಿಟರ್ಜೆಂಟ್ ಪೌಡರ್, ನೆಲ ಸ್ವಚ್ಛಗೊಳಿಸುವ ಸ್ಪ್ರೇ ಇತ್ಯಾದಿ ಉತ್ಪನ್ನಗಳು ಈ ಬ್ರ್ಯಾಂಡ್ ಅಡಿ ಮಾರುಕಟ್ಟೆಗೆ ಬಂದಿವೆ.

‘ಪ್ರಸ್ತುತ ಸನ್ನಿವೇಶದಲ್ಲಿ ಸ್ವಚ್ಛತೆ ಹೆಚ್ಚಿನಪ್ರಾಮುಖ್ಯ ಪಡೆದುಕೊಳ್ಳುತ್ತಿದೆ. ಗ್ರಾಹಕರುಸುರಕ್ಷಿತಮತ್ತುಪರಿಣಾಮಕಾರಿ ಉತ್ಪನ್ನಗಳನ್ನು ಹುಡುಕುತ್ತಿದ್ದಾರೆಎಂಬುದುನಮ್ಮಸಂಶೋಧನೆಯಿಂದ ತಿಳಿದುಬಂದಿದೆ’ ಎಂದು ಹಿಂದೂಸ್ತಾನ್ ಯೂನಿಲಿವರ್‌ನ ಅಧ್ಯಕ್ಷ ಸಂಜೀವ್ ಮೆಹ್ತಾ ಹೇಳಿದ್ದಾರೆ.

ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಇರುವ ಕಂಪನಿಯ ಮಳಿಗೆಗಳಲ್ಲಿ ಹಾಗೂ ಅಮೆಜಾನ್ ಜಾಲತಾಣದಲ್ಲಿ ಈ ಉತ್ಪನ್ನಗಳು ಲಭ್ಯವಿವೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.