ನವದೆಹಲಿ: ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ರೈತರಿಗೆ ಉಪಯುಕ್ತವಾದ ಮಾಹಿತಿಗಳನ್ನು ನೀಡಲು ಇಫ್ಕೊ ಕಿಸಾನ್, ಪ್ರತಿ ದಿನವೂ ಬೆಳಿಗ್ಗೆ 11 ಗಂಟೆಗೆ ಫೇಸ್‌ಬುಕ್ ಲೈವ್ ಕಾರ್ಯಾಗಾರ ನಡೆಸುತ್ತಿದೆ.

ಕೃಷಿ ಮತ್ತು ಪೂರಕ ವಲಯಗಳಲ್ಲಿ ಉತ್ಪಾದನೆ ಹೆಚ್ಚಿಸುವುದು ಹೇಗೆ ಎನ್ನುವ ಕುರಿತು ಮೌಲ್ಯಯುತವಾದ ಮಾಹಿತಿಗಳನ್ನು ಇಫ್ಕೊ ಕಿಸಾನ್ ನೀಡಲಿದೆ.

‘ಸದ್ಯದ ಪರಿಸ್ಥಿತಿಯಲ್ಲಿ ಕೃಷಿಕರು ಗಮನ ಹರಿಸಬೇಕಿರುವ ಅಂಶಗಳ ಬಗ್ಗೆ ಕಾರ್ಯಾಗಾರವು ಕೇಂದ್ರೀಕೃತವಾಗಿದ್ದು, ತಜ್ಞರೊಂದಿಗೆ ಸಂವಾದ ನಡೆಸುವ ಮೂಲಕರೈತರು ತಮ್ಮ ಅನುಮಾನಗಳು ಮತ್ತು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದು’ ಎಂದು ಇಫ್ಕೊ ಕಿಸಾನ್‌ನ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ಮಲ್ಹೋತ್ರಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.