ನವದೆಹಲಿ: ಭಾರತ ಮತ್ತು ಬ್ರಿಟನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಕುರಿತ (ಎಫ್ಟಿಎ) ಮಾತುಕತೆಯು 2025ರಲ್ಲಿ ನಡೆಯುವ ನಿರೀಕ್ಷೆ ಇದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಬುಧವಾರ ತಿಳಿಸಿದೆ.

ಬ್ರೆಜಿಲ್ನ ರಿಯೊ ಡಿಜನೈರೊದಲ್ಲಿ ನಡೆಯುತ್ತಿರುವ ಜಿ–20 ಶೃಂಗಸಭೆಯಲ್ಲಿ ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ವೇಳೆ ಸ್ಟಾರ್ಮರ್, ಎಫ್ಟಿಎ ಕುರಿತ ಸಮಾಲೋಚನೆಗಳಿಗೆ ಮುಂದಿನ ವರ್ಷ ಮತ್ತೆ ಚಾಲನೆ ನೀಡಲಾಗುವುದು ಎಂದು ಘೋಷಿಸಿದ್ದರು.

ಮುಕ್ತ ವ್ಯಾಪಾರ ಒಪ್ಪಂದ ಕುರಿತು ಮಾತುಕತೆ ನಡೆಸುವ ದಿನಾಂಕವನ್ನು ರಾಜತಾಂತ್ರಿಕ ಅಧಿಕಾರಿಗಳು ನಿರ್ಧರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.