ನವದೆಹಲಿ: ಭಾರತದ ವಾಹನ ವಲಯವು 2035ರ ವೇಳೆಗೆ ₹83 ಲಕ್ಷ ಕೋಟಿ ಮೌಲ್ಯದ ರಫ್ತು ಉದ್ಯಮವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ ಎಂದು ಅಮೆರಿಕದ ಆರ್ಥರ್ ಡಿ. ಲಿಟ್ಲ್ ಸಂಸ್ಥೆಯು ಹೇಳಿದೆ.

ತಯಾರಿಕೆ, ಹೊಸತನ ಮತ್ತು ತಂತ್ರಜ್ಞಾನ ಅಳವಡಿಕೆಯ ಮೂಲಕ ವಲಯವು ಇದನ್ನು ಸಾಧಿಸಬಹುದಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ವಿನ್ಯಾಸ, ಅಭಿವೃದ್ಧಿ ಮತ್ತು ತಯಾರಿಕೆ ಹಾಗೂ ಜಾಗತಿಕ ಮಾರುಕಟ್ಟೆಯನ್ನು ತಲುಪುವ ನಿಟ್ಟಿನಲ್ಲಿ ಭಾರತದ ವಾಹನ ಉದ್ಯಮವು ಜಾಗತಿಕ ಕೇಂದ್ರವಾಗಿ ಬೆಳೆಯಬಲ್ಲದು. ಇದಕ್ಕೆ ಪೂರಕವಾಗಿ ಕಂಪನಿಗಳು ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಂಸ್ಥೆಯ ಭಾರತ ಮತ್ತು ದಕ್ಷಿಣ ಏಷ್ಯಾದ ವ್ಯವಸ್ಥಾಪಕ ಪಾಲುದಾರ ಬಾರ್ನಿಕ್ ಚಿತ್ರನ್ ಮೈತ್ರಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.