ನವದೆಹಲಿ: ಭಾರತೀಯ ಕಂದಾಯ ಸೇವೆ ಅಧಿಕಾರಿ ಇಂದರ್ ಪಾಲ್ ಸಿಂಗ್ ಬಿಂದ್ರಾ ಅವರು ಶೀಘ್ರದಲ್ಲೇ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಐಆರ್ಎಸ್ ಅಧಿಕಾರಿ ಅನುಪಮಾ ಆನಂದ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಿಂದ್ರಾ ನೇಮಕವಾಗಿದ್ದಾರೆ.

ಬಿಂದ್ರಾ ಅವರ ಅವಧಿಯು ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷದವರೆಗೆ ಇರಲಿದೆ. ಮಾರುಕಟ್ಟೆಯಲ್ಲಿ ಅನ್ಯಾಯದ ವ್ಯಾಪಾರ ಚಟುವಟಿಕೆ ತಡೆಗಟ್ಟುವಿಕೆ ಮತ್ತು ನ್ಯಾಯಯುತ ಸ್ಪರ್ಧೆಯನ್ನು ಉತ್ತೇಜಿಸುವ ಕೆಲಸವನ್ನು ಸಿಸಿಐ ಮಾಡುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.