ಮುಂಬೈ: ಆರ್ಥಿಕವಾಗಿ ದಿವಾಳಿ ಆಗಿರುವ ಜೆಟ್ ಏರ್ವೇಸ್ ಕಂಪನಿಯ ಪುನಶ್ಚೇತನಕ್ಕಾಗಿ ಹೆಚ್ಚುವರಿ ₹100 ಕೋಟಿ ಹೂಡಿಕೆ ಮಾಡಲಾಗಿದೆ ಎಂದು ಜಲನ್ ಕಾಲ್ರಾಕ್ ಒಕ್ಕೂಟವು ಶುಕ್ರವಾರ ಹೇಳಿದೆ.

ಈ ಮೊತ್ತವನ್ನೂ ಒಳಗೊಂಡು ಕಂಪನಿಯ ಪುನಶ್ಚೇತನಕ್ಕಾಗಿ ಒಟ್ಟು ₹350 ಕೋಟಿ ಹೂಡಿಕೆ ಮಾಡಲಾಗಿದೆ. ಜೆಟ್ ಏರ್ವೇಸ್ನ ಮಾಲೀಕತ್ವವನ್ನು ಹೊಂದಲು ಇದು ದಾರಿ ಮಾಡಿಕೊಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ವರ್ಷದಿಂದ ವಿಮಾನ ಕಾರ್ಯಾಚರಣೆ ಆರಂಭ ಆಗುವ ನಿರೀಕ್ಷೆ ಇಟ್ಟುಕೊಂಡಿದ್ದು, ಕೆಲವೇ ದಿನಗಳಲ್ಲಿ ಕಾರ್ಯಾಚರಣೆಯ ದಿನಾಂಕದ ಮಾಹಿತಿ ನೀಡಲಾಗುವುದು ಎಂದು ಒಕ್ಕೂಟವು ಹೇಳಿದೆ.

2019ರ ಏಪ್ರಿಲ್ 17ರಿಂದ ಜೆಟ್ ಏರ್ವೇಸ್ ಕಾರ್ಯಾಚರಣೆ ಸ್ಥಗಿತಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.