ಉಪಾಧ್ಯಕ್ಷರಾಗಿ ಬಿ.ಆರ್. ಗಣೇಶ್ ರಾವ್, ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ್ ಎನ್. ಸಾಗರ್, ಜಂಟಿ ಕಾರ್ಯದರ್ಶಿ (ನಗರ) ಬಾಬು ಜೆ.ಎಸ್., ಜಂಟಿ ಕಾರ್ಯದರ್ಶಿ (ಗ್ರಾಮೀಣ) ಸತೀಶ್ ಎನ್. ಮತ್ತು ಖಜಾಂಚಿಯಾಗಿ ಮಂಜುನಾಥ್ ಎಚ್. ನೇಮಕವಾಗಿದ್ದಾರೆ. ನೂತನ ಪದಾಧಿಕಾರಿಗಳು ಅಧಿಕಾರಾವಧಿ ಒಂದು ವರ್ಷ ಇರಲಿದೆ ಎಂದು ಕಾಸಿಯಾ ಪ್ರಕಟಣೆಯಲ್ಲಿ ತಿಳಿಸಿದೆ.