ನವದೆಹಲಿ: ಚಿಪ್ ಕೊರತೆಯು ಇನ್ನೂ ಕೆಲವು ತ್ರೈಮಾಸಿಕಗಳವರೆಗೆ ಮುಂದುವರಿಯಲಿದೆ. ಇದರಿಂದಾಗಿ ಕೆಲವು ನಿರ್ದಿಷ್ಟ ಮಾದರಿಯ ವಾಹನಗಳಿಗೆ ಗ್ರಾಹಕರು ಕಾಯುವ ಅವಧಿಯು ಇನ್ನಷ್ಟು ಹೆಚ್ಚಾಗಲಿದೆ ಎಂದು ಮಾರುತಿ ಸುಜುಕಿ ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಶಶಾಂಕ್ ಶ್ರೀವಾಸ್ತವ ಹೇಳಿದ್ದಾರೆ.

ಚಿಪ್ ಕೊರತೆಯಿಂದಾಗಿ ಅಕ್ಟೋಬರ್–ಡಿಸೆಂಬರ್ ಅವಧಿಯಲ್ಲಿ 46 ಸಾವಿರ ವಾಹನಗಳನ್ನು ತಯಾರಿಸಲಾಗದೇ ಕಂಪನಿ ನಷ್ಟ ಅನುಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.