ನವದೆಹಲಿ: ಕಳೆದ ವಾರ ಷೇರು ಸೂಚ್ಯಂಕಗಳ ಏರಿಕೆಯಿಂದಾಗಿ ಪ್ರಮುಖ 10 ಕಂಪನಿಗಳ ಪೈಕಿ 8 ಕಂಪನಿಗಳ ಮಾರುಕಟ್ಟೆ ಮೌಲ್ಯಕ್ಕೆ (ಎಂ–ಕ್ಯಾಪ್) ₹2.10 ಲಕ್ಷ ಕೋಟಿ ಸೇರ್ಪಡೆಯಾಗಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಎಂ–ಕ್ಯಾಪ್ಗೆ ₹42,639 ಕೋಟಿ ಸೇರ್ಪಡೆಯಾಗಿದ್ದು, ಕಂಪನಿಯ ಒಟ್ಟು ಎಂ–ಕ್ಯಾಪ್ ₹15.56 ಲಕ್ಷ ಕೋಟಿಗೆ ತಲುಪಿದೆ.

ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ₹36,748 ಕೋಟಿ, ಇನ್ಫೊಸಿಸ್ ₹33,569 ಕೋಟಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ₹26,372 ಕೋಟಿ, ಹಿಂದುಸ್ತಾನ್ ಯೂನಿಲಿವರ್ ₹24,494 ಕೋಟಿ, ಐಟಿಸಿ ₹19,420 ಕೋಟಿ, ಭಾರ್ತಿ ಏರ್ಟೆಲ್ ₹16,223 ಕೋಟಿ ಮತ್ತು ಐಸಿಐಸಿಐ ಬ್ಯಾಂಕ್ ಮಾರುಕಟ್ಟೆ ಮೌಲ್ಯಕ್ಕೆ ₹10,863 ಕೋಟಿ ಸೇರ್ಪಡೆಯಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್ ₹56,799 ಕೋಟಿ ಮತ್ತು ಎಚ್ಡಿಎಫ್ಸಿ ಬ್ಯಾಂಕ್ ಎಂ–ಕ್ಯಾಪ್ ₹13,124 ಕೋಟಿ ಇಳಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.