ಬೆಂಗಳೂರು: ಮೂರನೇ ಪೀಳಿಗೆಯ ಹೊಸ ವ್ಯಾಗನ್‌ಆರ್‌ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 28 ದಿನಗಳಲ್ಲಿ ದಿನಗಳಲ್ಲಿ 1099 ಕಾರುಗಳಿಗೆ ಬುಕಿಂಗ್ ಆಗಿದೆ ಎಂದು ಮಾರುತಿ ಸುಜುಕಿ ಇಂಡಿಯಾ ಕಂಪನಿ ತಿಳಿಸಿದೆ.

ಹೊಸ ವ್ಯಾಗನ್ ಆರ್ ಕಾರು ಈ ಬಾರಿ 1.0 ಲೀಟರ್ ಮತ್ತು 1.2 ಲೀಟರ್ ಪೆಟ್ರೋಲ್ ಎರಡು ಎಂಜಿನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಂಜಿನ್ ಅನ್ನು ಮ್ಯಾನುವಲ್ ಅಥವಾ ಆಟೊಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆಗಳಲ್ಲಿ ಇದೆ. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಎಂದು ಕಂಪನಿ ತಿಳಿಸಿದೆ.

ಜನವರಿ 23ರಂದು ಬಿಡುಗಡೆ ಮಾಡಲಾಗಿತ್ತು. ಬೂಟ್ ಸ್ಪೇಸ್ 180 ಲೀಟರ್‌ನಿಂದ 341 ಲೀಟರ್‌ಗೆ ಹೆಚ್ಚಿಸಲಾಗಿದೆ.

7 ಇಂಚಿನ ಸ್ಮಾರ್ಟ್ ಪ್ಲೇ ಸ್ಟುಡಿಯೊ ಸಿಸ್ಟಂ ಇದೆ. ರೇರ್ ಪಾರ್ಕಿಂಗ್ ಸೆನ್ಸರ್, ಡ್ಯೂಯೆಲ್ ಏರ್‌ಬ್ಯಾಗ್, ಎಬಿಎಸ್, ರಿಯರ್ ವೈಪರ್ ಮತ್ತು ವಾಷರ್, ಫ್ರಂಟ್ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ಅಲರ್ಟ್ ಸಿಸ್ಟಂ, ಎಲೆಕ್ಟ್ರಿಕಲಿ ಫೋಲ್ಡಿಂಗ್ ಒಆರ್‌ವಿಎಂ, ಟರ್ನ್ ಇಂಡಿಕೇಟರ್ಸ್ ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.