ನವದೆಹಲಿ: ಪ್ಯಾನ್‌ಕಾರ್ಡ್ ಮತ್ತು ಆಧಾರ್ ಕಾರ್ಡ್‌ಗಳ ಜೋಡಣೆ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ಆರು ತಿಂಗಳುಗಳ ಕಾಲ ವಿಸ್ತರಿಸಿದ್ದು, 2022 ಮಾರ್ಚ್ ವರೆಗೆ ಕಾಲಾವಕಾಶ ನೀಡಿದೆ.

ಕೋವಿಡ್-19 ಪಿಡುಗಿನ ಈ ಸಂಕಷ್ಟದ ಸಮಯವನ್ನು ಗಮನದಲ್ಲಿಟ್ಟುಕೊಂಡು ಕಾಲಾವಕಾಶವನ್ನು ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಜಿಎಸ್ಟಿ ವ್ಯಾಪ್ತಿಗಿಲ್ಲ ಪೆಟ್ರೋಲ್, ಡೀಸೆಲ್: ನಿರ್ಮಲಾ ಸೀತಾರಾಮನ್

ಅದೇ ರೀತಿ ಐಟಿ ಕಾಯ್ದೆಯಡಿ ದಂಡ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು 2021 ಸೆಪ್ಟೆಂಬರ್ 30ರಿಂದ 2022 ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.