ಬೆಂಗಳೂರು: ₹1 ಸಾವಿರ ಕೋಟಿಗೂ ಅಧಿಕ ಸಂಪತ್ತು ಹೊಂದಿರುವ 1,319 ಕುಬೇರರು ಭಾರತದಲ್ಲಿ ಇದ್ದಾರೆ. ಇವರಲ್ಲಿ ಶೇ 85ರಷ್ಟು ಕುಬೇರರ ವಯಸ್ಸು 50ಕ್ಕಿಂತಲೂ ಹೆಚ್ಚಿಗೆ ಇದೆ. ಹುರೂನ್ ಇಂಡಿಯಾ ಸಿದ್ಧಪಡಿಸಿರುವ ‘360 ಒನ್ ವೆಲ್ತ್ ಹುರೂನ್ ಇಂಡಿಯಾ ರಿಚ್ ಲಿಸ್ಟ್ 2023’ರ ವರದಿಯಲ್ಲಿ ವಯಸ್ಸಿನ ಆಧಾರದಲ್ಲಿ ಕುಬೇರರು ಎಷ್ಟು ಪ್ರಮಾಣದಲ್ಲಿ ಇದ್ದಾರೆ ಎನ್ನುವ ಮಾಹಿತಿ ನೀಡಲಾಗಿದೆ.

ವಯಸ್ಸಿನ ಆಧಾರದ ಮೇಲೆ ಕುಬೇರರ ಪ್ರಮಾಣ

ವಯಸ್ಸು; ಪ್ರಮಾಣ

30ಕ್ಕಿಂತ ಕಡಿಮೆ; 0.5%

31–40; 3.6%

41–50; 8.8%

51–60; 21.7%

61–70; 34.1%

71–80;22.8%

80ಕ್ಕಿಂತ ಹೆಚ್ಚು; 8.5%

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.