ಮುಂಬೈ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಗುರುವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟವಾದ ₹83.09ಕ್ಕೆ ಕುಸಿದಿದೆ. ಡಾಲರ್ ಬಲವರ್ಧನೆ ಹಾಗೂ ದೇಶಿ ಬಂಡವಾಳ ಮಾರುಕಟ್ಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆದಿದ್ದು ಇದಕ್ಕೆ ಕಾರಣ.

ಗುರುವಾರದ ವಹಿವಾಟಿನ ನಡುವಿನಲ್ಲಿ ರೂಪಾಯಿ ಮೌಲ್ಯವು ₹83.16ರವರೆಗೂ ಕುಸಿದಿತ್ತು. ‘ಏಷ್ಯಾದ ಇತರ ಕರೆನ್ಸಿಗಳ ರೀತಿಯಲ್ಲಿಯೇ ರೂಪಾಯಿ ಕೂಡ ಕುಸಿತ ಕಂಡಿದೆ’ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ನ ಸಂಶೋಧನಾ ವಿಶ್ಲೇಷಕ ದಿಲೀಪ್ ಪಾರ್ಮರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.