ಮುಂಬೈ: ಸೋಮವಾರದ ಆರಂಭಿಕ ವಹಿವಾಟಿನಲ್ಲೇ ಭಾರತದ ರೂಪಾಯಿ ಮೌಲ್ಯವು 38 ಪೈಸೆ ಕುಸಿದಿದ್ದು, ಅಮೆರಿಕ ಡಾಲರ್ ಎದುರು 81.50ಕ್ಕೆ ಇಳಿಯುವ ಮೂಲಕ ಸಾರ್ವಕಾಲಿಕ ಕುಸಿತ ದಾಖಲಿಸಿದೆ.

ಹಲವಾರು ತಿಂಗಳಿಂದ ರೂಪಾಯಿ ಮೌಲ್ಯದಲ್ಲಿ ಭಾರಿ ಕುಸಿತ ಉಂಟಾಗುತ್ತಿದೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಕರೆನ್ಸಿಯ ಬಲ,ಅಮೆರಿಕ ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಿಸಿರುವುದು, ದೇಶೀಯ ಷೇರುಗಳಲ್ಲಿನ ನಕಾರಾತ್ಮಕ ಪ್ರವೃತ್ತಿ ಮತ್ತು ಉಕ್ರೇನ್ನಲ್ಲಿನ ರಾಜಕೀಯ ಪರಿಸ್ಥಿತಿಯು ದೇಶೀಯ ಕರೆನ್ಸಿಯ ಮೌಲ್ಯ ಕುಸಿತಕ್ಕೆ ಕಾರಣವಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಇವುಗಳನ್ನೂ ಓದಿ

ಅಮೆರಿಕದ ಡಾಲರ್ ಎದುರು ರೂಪಾಯಿ ಉತ್ತಮ ಸ್ಥಿತಿಯಲ್ಲಿದೆ: ನಿರ್ಮಲಾ ಸೀತಾರಾಮನ್

ಏಷ್ಯಾದಲ್ಲೇ ಕಳಪೆ ಕರೆನ್ಸಿ ಎಂಬ ಅಪಖ್ಯಾತಿಗೆ ಪಾತ್ರವಾದ ಪಾಕಿಸ್ತಾನದ ರೂಪಾಯಿ

ರೂಪಾಯಿ ಕುಸಿತಕ್ಕೆ ಬಾಹ್ಯ ವಿದ್ಯಮಾನ ಕಾರಣ

₹ಬೆಲೆ ಕುಸಿತ: 70ವರ್ಷ ನಾವು ಮಾಡದ್ದನ್ನು ಮೋದಿ ಮಾಡಿದ್ದಾರೆ–ಕಾಂಗ್ರೆಸ್ ವ್ಯಂಗ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.