ನವದೆಹಲಿ:2022–23ನೇ ಸಾಲಿಗೆ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಉಪಾಧ್ಯಕ್ಷರಾಗಿ ಐಟಿಸಿ ಅಧ್ಯಕ್ಷ ಸಂಜೀವ್ ಪುರಿ ಆಯ್ಕೆ ಆಗಿದ್ದಾರೆ. ಟಿವಿಎಸ್ ಸಪ್ಲೆಚೈನ್ ಸಲ್ಯೂಷನ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಆರ್. ದಿನೇಶ್ ಅವರನ್ನು ನಿಯೋಜಿತ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಸಂಜೀವ್ ಅವರು ಸಿಐಐ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿದ್ದು, ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. ದಿನೇಶ್ ಅವರು 2018–19ರಲ್ಲಿ ಸಿಐಐ ದಕ್ಷಿಣ ವಲಯದ ಅಧ್ಯಕ್ಷರಾಗಿದ್ದರು. ಬಜಾಜ್ ಫಿನ್‌ಸರ್ವ್ ಲಿಮಿಟೆಡ್‌ನ ಅಧ್ಯಕ್ಷ ಸಂಜೀವ್ ಬಜಾಜ್ ಅವರು 2022–23ನೇ ಸಾಲಿಗೂ ಸಿಐಐ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.