ಬೆಂಗಳೂರು: ವಿದ್ಯುತ್ ಚಾಲಿತ ಸ್ಕೂಟರ್ ತಯಾರಿಕಾ ಸಂಸ್ಥೆ ಅವನ್ ಮೋಟರ್ಸ್, ಲಿಥಿಯಂ ಬ್ಯಾಟರಿ ಚಾಲಿತ ಸ್ಕೂಟರ್ಗಳನ್ನು ರಾಜ್ಯದ ಮಾರುಕಟ್ಟೆಗೆ ಪರಿಚಯಿಸಿದೆ.

ಇದರ ಬೆಲೆ ₹ 48 ಸಾವಿರ (ಪುಣೆ ಎಕ್ಸ್ಷೋರೂಂ ಬೆಲೆ) ಇದೆ.

ಪುಣೆಯ ತಯಾರಿಕಾ ಘಟಕದಲ್ಲಿ ಈ ಸ್ಕೂಟರ್ ತಯಾರಿಸಲಾಗುತ್ತಿದೆ. 70 ಕೆ.ಜಿ ತೂಕದ ಈ ಸ್ಕೂಟರ್ನಲ್ಲಿ ಇಬ್ಬರು ಆರಾಮವಾಗಿ ಪ್ರಯಾಣಿಸಬಹುದು. 4 ಗಂಟೆ ಕಾಲ ಪೂರ್ಣವಾಗಿ ಚಾರ್ಜ್ ಮಾಡಿದರೆ 60 ಕಿ. ಮೀ ದೂರ ಕ್ರಮಿಸುವ ಸಾಮರ್ಥ್ಯ ಹೊಂದಿರುವ ಈ ಸ್ಕೂಟರ್ನ ಗರಿಷ್ಠ ವೇಗ ಗಂಟೆಗೆ 45 ಕಿ. ಮೀ ಇದೆ’ ಎಂದು ಸಂಸ್ಥೆಯ ವಹಿವಾಟು ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಪಂಕಜ್ ತಿವಾರಿ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.