ಬೆಂಗಳೂರು: ಉಡುಪಿಯ ಎಸ್‍ಡಿಎಮ್ ಫಾರ್ಮಸಿ, ಕೂದಲುಗಳ ಆರೋಗ್ಯಕ್ಕೆ ಸಾಂಪ್ರದಾಯಿಕ ಆರೋಗ್ಯ ಸೂತ್ರಗಳನ್ನು ಆಧರಿಸಿದ ‘ಮಂಜುಶ್ರೀ ಹೇರ್ ಆಯಿಲ್’ ಅಭಿವೃದ್ಧಿಪಡಿಸಿದೆ.

ಇದು ಕೂದಲಿಗೆ ರಕ್ಷಣೆ ನೀಡುತ್ತದೆ ಹಾಗೂ ಕೂದಲಿಗೆ ಪೌಷ್ಠಿಕಾಂಶವನ್ನು ನೀಡುತ್ತದೆ ಎಂದು ಪ್ರಕಟಣೆ ತಿಳಿಸಿದೆ. ತಲೆ ಹೊಟ್ಟಿನ ಸಮಸ್ಯೆ ವಿರುದ್ಧ ಹೋರಾಡುವ ಸಾಮರ್ಥ್ಯ ಇದಕ್ಕೆ ಇದೆ ಎಂದು ಕೂಡ ಪ್ರಕಟಣೆ ತಿಳಿಸಿದೆ.

‘ಮಂಜುಶ್ರೀ’ ಕೇಶ ತೈಲವು ವಿವಿಧ ಗಿಡಮೂಲಿಕೆಗಳನ್ನು ಒಳಗೊಂಡಿದೆ. ಕೂದಲಿನ ಬುಡಕ್ಕೆ ಬೆರಳ ತುದಿಗಳಿಂದ ಕೆಲವು ನಿಮಿಷಗಳ ಕಾಲ ಮಸಾಜ್ ಮಾಡುವುದರಿಂದ ಕೂದಲಿನ ಬುಡಗಳು ಬಲಗೊಳ್ಳುತ್ತವೆ ಎಂದು ಫಾರ್ಮಸಿಯ ಮುಖ್ಯ ಪ್ರಬಂಧಕರಾದ ಡಾ. ಮುರಳೀಧರ ಆರ್. ಬಲ್ಲಾಳ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.