ಮುಂಬೈ (ಪಿಟಿಐ): ಎರಡು ವರ್ಷಗಳಿಂದ ಏರುತ್ತಿರುವ ಉಕ್ಕಿನ ಬೆಲೆಯು ಇಳಿಕೆ ಆಗುವ ನಿರೀಕ್ಷೆ ಇದೆ. ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಉಕ್ಕಿನ ಬೆಲೆಯು ಟನ್‌ಗೆ ₹ 60 ಸಾವಿರಕ್ಕೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಕ್ರಿಸಿಲ್ ವರದಿ ಹೇಳಿದೆ.

ಹಿಂದಿನ ತಿಂಗಳು ಉಕ್ಕಿನ ಬೆಲೆಯು ಟನ್‌ಗೆ ₹ 76 ಸಾವಿರಕ್ಕೆ ತಲುಪಿತ್ತು. ಪೂರೈಕೆ ವ್ಯವಸ್ಥೆಯಲ್ಲಿನ ಅಡಚಣೆಗಳು, ರಷ್ಯಾ–ಉಕ್ರೇನ್ ಯುದ್ಧದಿಂದಾಗಿ ಸೃಷ್ಟಿಯಾದ ಜಾಗತಿಕ ಬಿಕ್ಕಟ್ಟಿನ ಕಾರಣದಿಂದಾಗಿ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದ್ದು, ಉಕ್ಕಿನ ಬೆಲೆ ಕೂಡ ತುಟ್ಟಿಯಾಗಿದೆ ಎಂದು ವರದಿ ಹೇಳಿದೆ.

ಮುಂಗಾರು ಆರಂಭವಾದ ನಂತರದಲ್ಲಿ ನಿರ್ಮಾಣ ಚಟುವಟಿಕೆಗಳು ತಾತ್ಕಾಲಿಕವಾಗಿ ಸ್ಥಗಿತವಾಗುತ್ತವೆ. ಈ ಕಾರಣದಿಂದಾಗಿಯೂ ಬೆಲೆ ಇಳಿಕೆ ಆಗಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.