ರಾಂಚಿ: ಟಾಟಾ ಸ್ಟೀಲ್ ಕಂಪನಿಯು ಲಿಂಗತ್ವ ಅಲ್ಪಸಂಖ್ಯಾತರಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಫೆಬ್ರುವರಿ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಎಸ್‌ಎಸ್‌ಎಲ್‌ಸಿ, ಐಟಿಐ, ಪದವಿ, ಡಿಪ್ಲೊಮಾ ಸೇರಿದಂತೆ ಎಂಜಿನಿಯರಿಂಗ್ ವಿಷಯದಲ್ಲಿ ಅಧ್ಯಯನ ಮಾಡಿದ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕಂಪನಿ ತಿಳಿಸಿದೆ.

ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮ ಉದ್ದೇಶವಾಗಿದೆ ಎಂದು ಕಂಪನಿ ತಿಳಿಸಿದೆ.

2022ರ ಫೆಬ್ರುವರಿಯಲ್ಲಿ ಒಡಿಶಾದ ಕಳಿಂಗನಗರ ಘಟಕದಲ್ಲಿ 12 ಲಿಂಗತ್ವ ಅಲ್ಪಸಂಖ್ಯಾತರನ್ನು ಕ್ರೈನ್ ಆಪರೇಟರ್ ಟ್ರೇನಿಗಳಾಗಿ ಕಂಪನಿ ನೇಮಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.