ನವದೆಹಲಿ: ವೊಡಾಫೋನ್ ಐಡಿಯಾ ಕಂಪನಿಯು ಬಂಡವಾಳ ಸಂಗ್ರಹಿಸಲು ಹೊಸದಾಗಿ ಆಡಳಿತ ಮಂಡಳಿಯ ಒಪ್ಪಿಗೆ ಕೇಳಲಿದ್ದು, ಪ್ರವರ್ತಕರು ಬಂಡವಾಳ ಸಂಗ್ರಹದಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ ಎಂದು ಕಂಪನಿಯ ಸಿಇಒ ರವೀಂದರ್ ಟಕ್ಕರ್ ಹೇಳಿದ್ದಾರೆ.

ದೂರಸಂಪರ್ಕ ವಲಯದ ಸುಧಾರಣೆ ಕುರಿತುಕೇಂದ್ರ ಸರ್ಕಾರವು ವಿವರವಾದ ಮಾರ್ಗಸೂಚಿ ನೀಡಿದ ಬಳಿಕ ಕಂಪನಿಯು ಈ ಕ್ರಮಕ್ಕೆ ಮುಂದಾಗಲಿದೆ.

ಈ ಮೊದಲು ₹ 25 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಕಂಪನಿಯು ಆಡಳಿತ ಮಂಡಳಿಯ ಒಪ್ಪಿಗೆ ಪಡೆದಿತ್ತು. ಆದರೆ, ಯಾವುದೇ ಹೂಡಿಕೆದಾರರನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ... Cricket | ಸಮಾನತೆ ಸೂಚಿಸುವ ಪದ ಬಳಕೆ: ಬರಲಿದೆ ಬ್ಯಾಟ್ಸ್ಮನ್ ಬದಲಿಗೆ ಬ್ಯಾಟರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.