ಮುಂಬೈ: ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾವು (ಎಸ್‌ಪಿಎನ್‌ಐ) ಒಪ್ಪಂದ ರದ್ದುಪಡಿಸಿರುವುದನ್ನು ಪ್ರಶ್ನಿಸಿ ಜೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಯನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯು (ಎನ್‌ಸಿಎಲ್‌ಟಿ) ಮಂಗಳವಾರ ವಿಚಾರಣೆಗೆ ಅಂಗೀಕರಿಸಿದೆ.

ಈ ಕುರಿತು ಮೂರು ವಾರದಲ್ಲಿ ತನ್ನ ಅಭಿಪ್ರಾಯ ಸಲ್ಲಿಸುವಂತೆ ಸೋನಿ ಕಂಪನಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಮಾರ್ಚ್ 12ಕ್ಕೆ ಮುಂದೂಡಿದೆ.

₹83 ಸಾವಿರ ಕೋಟಿ ಮೊತ್ತದ ಎರಡೂ ಕಂಪನಿಗಳ ವಿಲೀನ ಒಪ್ಪಂದವು ಇತ್ತೀಚೆಗೆ ಮುರಿದು ಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.