ಮುಂಬೈ: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರ ಆರಂಭಿಕ ವಹಿವಾಟಿನಲ್ಲಿ ಕುಸಿತ ಕಂಡಿದೆ.

ರಿಲಯನ್ಸ್ ಇಂಡಸ್ಟ್ರೀಸ್, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ನ ಷೇರುಗಳ ಬೆಲೆ ಕುಸಿತವಾಗಿವೆ.

ಆರಂಭಿಕ ವಹಿವಾಟಿನಲ್ಲಿ ಬಿಎಸ್ಇ ಸೆನ್ಸೆಕ್ಸ್ 1,264.2 ಅಂಶ ಕುಸಿದು 83,002.09ಕ್ಕೆ ತಲುಪಿದೆ. ಎನ್ಎಸ್ಇ ನಿಫ್ಟಿ 345.3 ಅಂಶ ಕುಸಿದು 25,451.60ಕ್ಕೆ ತಲುಪಿದೆ.

ಟಾಟಾ ಮೋಟಾರ್ಸ್, ಏಷ್ಯನ್ ಪೇಂಟ್ಸ್, ಲಾರ್ಸೆನ್ ಮತ್ತು ಟೂಬ್ರೊ, ಆಕ್ಸಿಸ್ ಬ್ಯಾಂಕ್, ಮಹೀಂದ್ರಾ ಮತ್ತು ಮಹೀಂದ್ರಾ, ಮಾರುತಿ, ಕೊಟಕ್ ಮಹೀಂದ್ರಾ ಬ್ಯಾಂಕ್ ಷೇರಿನ ಮೌಲ್ಯ ಇಳಿಕೆಯಾಗಿದೆ.

ಜೆಎಸ್ಡಬ್ಲ್ಯು ಸ್ಟೀಲ್, ಟಾಟಾ ಸ್ಟೀಲ್, ಸನ್ ಫಾರ್ಮಾ ಮತ್ತು ಎನ್ಟಿಪಿಸಿ ಲಾಭ ಗಳಿಸಿದವು.

ಬುಧವಾರದಂದು ಅಮೆರಿಕದ ಮಾರುಕಟ್ಟೆಗಳು ಅಲ್ಪ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.