ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಹಾ..ಚಾಮರಾಜನಗರ ದಸರಾ..ಎಷ್ಟೊಂದು ಸುಂದರ..

ಮೂರು ದಿನಗಳ ಚೆಲುವ ಚಾಮರಾಜನಗರ ದಸರಾಗೆ ಅದ್ಧೂರಿ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌
Published : 8 ಅಕ್ಟೋಬರ್ 2024, 6:28 IST
Last Updated : 8 ಅಕ್ಟೋಬರ್ 2024, 6:28 IST
ಫಾಲೋ ಮಾಡಿ
Comments
ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಉದ್ಘಾಟನೆಗೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಮರಾಜೇಶ್ವರ ದೇವರಿಗೆ ಪೂಜೆ ಸಲ್ಲಿಸಿ ದೀಪ ಬೆಳಗಿಸಿ ಸಾಂಪ್ರದಾಯಿಕವಾಗಿ ಉತ್ಸವಕ್ಕೆ ಚಾಲನೆ ನೀಡಿದರು
ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಉದ್ಘಾಟನೆಗೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಮರಾಜೇಶ್ವರ ದೇವರಿಗೆ ಪೂಜೆ ಸಲ್ಲಿಸಿ ದೀಪ ಬೆಳಗಿಸಿ ಸಾಂಪ್ರದಾಯಿಕವಾಗಿ ಉತ್ಸವಕ್ಕೆ ಚಾಲನೆ ನೀಡಿದರು
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಾಂಪ್ರದಾಯಿಕವಾಗಿ ನಂದಿಧ್ವಜಕ್ಕೆ ಪುಷ್ಪನಮನ ಸಲ್ಲಿಸಿ ಪೂಜೆ ಸಲ್ಲಿಸಿದರು
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಾಂಪ್ರದಾಯಿಕವಾಗಿ ನಂದಿಧ್ವಜಕ್ಕೆ ಪುಷ್ಪನಮನ ಸಲ್ಲಿಸಿ ಪೂಜೆ ಸಲ್ಲಿಸಿದರು
ಮೆರವಣಿಗೆಯಲ್ಲಿ ಗಮನ ಸೆಳೆದ ಡೊಳ್ಳು ಕುಣಿತ
ಮೆರವಣಿಗೆಯಲ್ಲಿ ಗಮನ ಸೆಳೆದ ಡೊಳ್ಳು ಕುಣಿತ
ಹುಲಿ ವೇಷಧಾರಿಗಳ ಪ್ರದರ್ಶನ
ಹುಲಿ ವೇಷಧಾರಿಗಳ ಪ್ರದರ್ಶನ
ನಾಡದೇವತೆಯನ್ನು ಹೊತ್ತುಸಾಗಿದ ವಿಶೇಷ ರಥ
ನಾಡದೇವತೆಯನ್ನು ಹೊತ್ತುಸಾಗಿದ ವಿಶೇಷ ರಥ
ಮೆರವಣಿಗೆಯಲ್ಲಿ ವೇಷಧಾರಿಗಳ ಪ್ರದರ್ಶನ ಗಮನ ಸೆಳೆಯಿತು
ಮೆರವಣಿಗೆಯಲ್ಲಿ ವೇಷಧಾರಿಗಳ ಪ್ರದರ್ಶನ ಗಮನ ಸೆಳೆಯಿತು
ಗೊಂಬೆಗಳ ಪ್ರದರ್ಶನ ನೋಡುಗರ ಕಣ್ಮನ ಸೆಳೆಯಿತು
ಗೊಂಬೆಗಳ ಪ್ರದರ್ಶನ ನೋಡುಗರ ಕಣ್ಮನ ಸೆಳೆಯಿತು
ಕಳೆದ ವರ್ಷ ಬರಗಾಲ ಇದ್ದ ಕಾರಣ ಅದ್ಧೂರಿಯಾಗಿ ದಸರಾ ಮಾಡಲು ಸಾದ್ಯವಾಗಿರಲಿಲ್ಲ. ಈ ವರ್ಷ ಮಳೆ ಬೆಳೆ ಸಮೃದ್ಧವಾಗಿದ್ದು ಕೆರೆ ಕಟ್ಟೆಗಳು ತುಂಬಿರುವುದರಿಂದ ಸರ್ಕಾರ ವಿಜೃಂಭಣೆಯಿಂದ ದಸರಾ ಆಚರಿಸುತ್ತಿದೆ.
ಕೆ.ವೆಂಕಟೇಶ್‌ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT