ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Mysore Dasara | ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಹಿತಿ ಹಂಪ ನಾಗರಾಜಯ್ಯ ಚಾಲನೆ

Published : 3 ಅಕ್ಟೋಬರ್ 2024, 4:49 IST
Last Updated : 3 ಅಕ್ಟೋಬರ್ 2024, 4:49 IST
ಫಾಲೋ ಮಾಡಿ
Comments

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವ ಎಚ್.ಕೆ.ಪಾಟೀಲ್ ಹಾಗೂ ಇತರರು ಭಾಗವಹಿಸಿದ್ದರು.

ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಚಾಮುಂಡೇಶ್ವರಿ ಉತ್ಸವಮೂರ್ತಿ ಗೆ ಪುಷ್ಪಾರ್ಚನೆ ಮಾಡುವ ಮೂಲಕ  ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಚಿವ ಎಚ್.ಕೆ.ಪಾಟೀಲ್ ಹಾಗೂ ಇತರರು ಭಾಗವಹಿಸಿದರು.

ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT