ಬಾಗಲಕೋಟೆ: ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 'ನಮ್ಮ ಭೂಮಿ ನಮ್ಮ ಹಕ್ಕು' ಪ್ರತಿಭಟನೆ ಗೆ ಮುನ್ನ ಬಿಜೆಪಿಯ ಎರಡು ಬಣಗಳಲ್ಲಿ ಗಲಾಟೆ ನಡೆದಿದೆ.

ವಿಧಾನ ಪರಿಷತ್ ಸದಸ್ಯ ಪಿಎಚ್. ಪೂಜಾರ ಕೆಲ ಬೆಂಬಲಿಗರನ್ನು ಉಚ್ಚಾಟಿಸಲಾಗಿದೆ. ಅವರು ಪ್ರತಿಭಟನೆಗೆ ಬಂದಿದ್ದಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು. ಆಗ ಇಬ್ಬರೂ ಬೆಂಬಲಿಗರ ಮಧ್ಯೆ ವಾಗ್ವಾದ ನಡೆಯಿತು.

ಪ್ರತಿ ಬಾರಿ ಸಭೆ ನಡೆದಾಗ ವಿರೋಧ ವ್ಯಕ್ತವಾಗುತ್ತದೆ. ಸಮಸ್ಯೆ ಪರಿಹರಿಸಿ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರರಿಗೆ ಆಗ್ರಹಿಸಿದರು.

ಬಿಕೆಪಿ ಮುಖಂಡರು ಕಚೇರಿಯಲ್ಲಿ ಈ ಸಭೆ ನಡೆಸುತ್ತಿದ್ದಾರೆ. ಕಚೇರಿ ಆವರಣದಲ್ಲಿ ಚರಂತಿಮಠ, ಪೂಜಾರ ಬೆಂಬಲಿಗರು ಜಮಾಯಿಸಿದ್ದಾರೆ. ಈವರೆಗೂ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.