ಬಾಗಲಕೋಟೆ: ಧರ್ಮದ ಹೆಸರಿನಲ್ಲಿ ಏನೂ ಅರಿಯದ ಮಕ್ಕಳಲ್ಲಿ ದ್ವೇಷ ಬಿತ್ತುವುದೇ ಹೊಸ ಶಿಕ್ಷಣ ನೀತಿಯೇ ಎಂದು ಶಾಸಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತಡಿದ ಅವರು, ಪಠ್ಯ ಪರಿಷ್ಕರಣೆ ಸಮಿತಿ ಮೂಲಕ ಗೊಂದಲ ಸೃಷ್ಟಿ ಮಾಡುವುದು ಹೊಸ ಶಿಕ್ಷಣ ನೀತಿ ಭಾಗವಾಗಿದೆ ಎಂದು ಟೀಕಿಸಿದರು.

ಬಸವಣ್ಣ, ಕುವೆಂಪು ಅವರಿಗೆ ಅವಮಾನ ಮಾಡಲಾಗುತ್ತಿದೆ. ಶಿಕ್ಷಣ ಕ್ಷೇತ್ರ ಕಲುಷಿತಗೊಳಿಸಲಾಗುತ್ತಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಇದನ್ನೂ ಓದಿ–ಪಠ್ಯದಲ್ಲಿ ಆದಿವಾಸಿಗಳ ಅವಹೇಳನ: ರೋಹಿತ್ ಚಕ್ರತೀರ್ಥ ವಿರುದ್ಧ ದೂರು

ಚಡ್ಡಿ ಸುಡುವ ಹಾಗೂ ಚಡ್ಡಿ ಬಿಚ್ಚುವ ಮಾತನ್ನು ಕಾಂಗ್ರೆಸ್, ಬಿಜೆಪಿ ನಾಯಕರು ಆಡುತ್ತಿದ್ದಾರೆ. ನಿಮ್ಮ ಹೃದಯದಲ್ಲಿರುವ ಸಂಘರ್ಷದ ಕಿಚ್ಚಿಗೆ ಬೆಂಕಿ ಹಚ್ಚಿರಿ. ನಾಡಿನ ಜನತೆಯ ಚಡ್ಡಿ ಬಿಚ್ಚಿಸುವ ಕೆಲಸ ನಾಡಿನಲ್ಲಿ ಆಗಬಾರದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.